Shriram Sene: ಬಜೆಟ್’ಲ್ಲಿ ಆನ್‌ಲೈನ್‌ನಲ್ಲಿ ವಿವಾಹ ನೋಂದಣಿಗೆ ಅವಕಾಶ : ಶ್ರೀರಾಮ ಸೇನೆಯಿಂದ ತೀವ್ರ ವಿರೋಧ
ಆನ್ಲೈನ್ (Online) ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಿರುವುದನ್ನು ಶ್ರೀರಾಮ ಸೇನೆ (Shriram sene) ವಿರೋಧ ವ್ಯಕ್ತಪಡಿಸಿದೆ.
ಆನ್ಲೈನ್ (Online) ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸಿರುವುದನ್ನು ಶ್ರೀರಾಮ ಸೇನೆ (Shriram sene) ವಿರೋಧ ವ್ಯಕ್ತಪಡಿಸಿದೆ.
ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡನೆ ಮಾಡಿದ್ದು, ಈ ಪರಿಣಾಮ ಸಿದ್ದರಾಮಯ್ಯ (Siddaramaiah) ಅವರಿಗೆ ವಿಪರೀತ ಕೆಮ್ಮು ಕಾಣಿಸಿಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರದಂದು 14ನೇ ಬಾರಿಗೆ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು , ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಐದು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರಂಟಿಗಳನ್ನು (Congress 5 Guarantee) ಜಾರಿಗೆ ತಂದಿದೆ.
ಇದೀಗ ಅದನ್ನು ಎರಡು ದಿನ ನೀಡುವುದಾಗಿ ಘೋಷಣೆ ಮಾಡಲಾಗಿದೆ. 1 ರಿಂದ 10 ನೇ ತರಗತಿಯವರೆಗೂ ಈ ಸೌಲಭ್ಯ ಸಿಗಲಿದೆ.
2023-24 ನೇ ಸಾಲಿನ ಬಜೆಟ್‌ನಲ್ಲಿ (Karnataka budget 2023) ಯಾವ ವಲಯಕ್ಕೆ ಎಷ್ಟು ರೂಪಾಯಿ ಖರ್ಚು ಮಾಡಲಾಗಿದೆ
ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ ಸರ್ಕಾರವು 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗಿ ಘೋಷಣೆ ಮಾಡಿದೆ
ಎಪಿಎಂಸಿ(APMC) ತಿದ್ದುಪಡಿ ಕಾಯ್ದೆಯನ್ನು ಕೊನೆಗೂ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.