MUDA Case: ಮೂಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್
MUDA Case: ನಿವೃತ್ತ ನ್ಯಾಯಾಧೀಶ ಪಿ.ಎನ್. ದೇಸಾಯಿ ನೇತೃತ್ವದ ಆಯೋಗವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದೆ.



