ಶನಿವಾರ, 24 ಅಕ್ಟೋಬರ್ 2026

Karnataka City Corporation recruitment 2023

Jobs

ಕರ್ನಾಟಕ ಸಿಟಿ ಕಾರ್ಪೋರೇಷನ್‌ನಲ್ಲಿ ಹುದ್ದೆ, ಇಂದೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!

ಇತ್ತೀಚೆಗೆ ಉದ್ಯೋಗವಿಲ್ಲದೆ ಅಲೆಯುವ ಯುವಕ-ಯುವತಿಯರ ಸಂಖ್ಯೆ ಹೆಚ್ಚಾಗಿದೆ. ಕೆಲವೊಂದು ಕಂಪನಿಗಳು ಹುದ್ದೆಗೆ ಆಹ್ವಾನಿಸಿದ್ದರೂ ಅನೇಕರಿಗೆ ಮಾಹಿತಿ ದೊರಕಿರುವುದಿಲ್ಲ. ಸದ್ಯ ಹಲವಾರು ಸಂಸ್ಥೆಗಳು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ. ಹಾಗೆಯೇ ಇದೀಗ ಕರ್ನಾಟಕ ಸಿಟಿ ಕಾರ್ಪೊರೇಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ…