ಶನಿವಾರ, 24 ಅಕ್ಟೋಬರ್ 2026

karnataka congress guarantee

News

Bus Fare Hike: ಸರಕಾರಿ ಬಸ್‌ ಪ್ರಯಾಣಿಕರಿಗೆ ಶಾಕಿಂಗ್‌ ನ್ಯೂಸ್‌; ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಏರಿಕೆ;

Bus Fare Hike: ಶಕ್ತಿ ಯೋಜನೆ ಬಳಿಕ ನಿಗಮ ನಿರ್ವಹಣೆಗೆ ಸಂಸ್ಥೆಗಳು ಹೊಸ ಹೊಸ ಪ್ಲ್ಯಾನ್‌ ಮಾಡುತ್ತಿದ್ದು, ಇದೀಗ ಶೀಘ್ರದಲ್ಲಿ 10 ರಿಂದ 15 ರಷ್ಟು ದರ ಏರಿಕೆಯ ಸಾಧ್ಯತೆ ಇದೆ ಎನ್ನಲಾಗಿದೆ.

Karnataka State Politics Updates

BJP tweet on Congress guarantee: ಗೃಹ ಜ್ಯೋತಿ ತಲೆ ಮೇಲೆ ಟೋಪಿ, ಅನ್ನಭಾಗ್ಯ ಕಿವಿ ಮೇಲೆ ಲಾಲ್ ಬಾಗ್ – ಸರ್ಕಾರದ ಮೇಲೆ ಬಿಜೆಪಿ ಟ್ವೀತಾಸ್ತ್ರ !

ಟ್ವೀಟ್ ಮಾಡಿರುವ ಬಿಜೆಪಿ(BJP tweet on Congress guarantee), ಅನ್ನಭಾಗ್ಯ (Anna bhagya Scheme) ಮತ್ತು ಗೃಹಜ್ಯೋತಿ ಯೋಜನೆಗಳ (Gruha Jyothi scheme) ಬಗ್ಗೆ ವ್ಯಂಗ್ಯವಾಡಿದೆ.

ಬೆಂಗಳೂರು

Free Metro Travel: ಬಸ್ಸಲ್ಲಿ ಫ್ರೀ ಆಯ್ತು, ಇನ್ನು ಮೆಟ್ರೋದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ !? ಯಾವಾಗಿಂದ ಜಾರಿ ಗೊತ್ತಾ.. ?

Free Metro Travel: ಬಿಎಂಟಿಸಿ(BMTC) ಮೆಟ್ರೋದ ಮಹಿಳಾ ಪ್ರಯಾಣಿಕರನ್ನು ಒಂದಿಷ್ಟರ ಮಟ್ಟಿಗೆ ಕಸಿದಿದೆ. ಈ ಬೆನ್ನಲ್ಲೇ ಮೆಟ್ರೋದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿಯೆಂದು ಮನವಿಯೊಂದು ಬಂದಿದೆ.

National

Shakti Scheme: ಮಹಿಳೆಯರೇ, ಉಚಿತ ಬಸ್ ಪ್ರಯಾಣ ಎಂದು ಟಿಕೆಟ್ ಪಡೆಯದೇ ಪ್ರಯಾಣಿಸಿದ್ರೆ ದಂಡ ಫಿಕ್ಸ್ ; ಅಷ್ಟಕ್ಕೂ ಸಾರಿಗೆ ಇಲಾಖೆಯ ಮಾಸ್ಟರ್ ಪ್ಲ್ಯಾನ್ ಏನು?!

Shakti Scheme: ಇದೀಗ ಹೊಸ ಸುದ್ಧಿಯೊಂದು ಹೊರಬಿದ್ದಿದೆ. ಮಹಿಳೆಯರು ಟಿಕೆಟ್ ಪಡೆಯದೇ ಪ್ರಯಾಣಿಸಿದರೆ ದಂಡ ಬೀಳುತ್ತೆ ಎನ್ನಲಾಗಿದೆ.