News
Car Onto Railway Track: ಕುಡಿದ ಮತ್ತಿನಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ ವ್ಯಕ್ತಿ
Car Onto Railway Track: ಕರ್ನಾಟಕದ ಟೇಕಲ್ ರೈಲು ನಿಲ್ದಾಣದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಕಾರನ್ನು ರೈಲ್ವೇ ನಿಲ್ದಾಣದ ಆವರಣಕ್ಕೆ ನುಗ್ಗಿಸಿದ ಆಘಾತಕಾರಿ ಘಟನೆ ನಡೆದಿದೆ. ಅಷ್ಟೇ ಅಲ್ಲ, ಇಲ್ಲಿಯೂ ನಿಲ್ಲಿಸದೆ ಪ್ಲಾಟ್ಫಾರ್ಮ್ ಮೇಲೆ ಕಾರನ್ನು ಇಟ್ಟು ರೈಲು ಹಳಿ ಮೇಲೆ ಕಾರು ಡಿಕ್ಕಿ ಹೊಡೆದಿದ್ದಾನೆ.

