News
Earthquake: ಕರ್ನಾಟಕದಲ್ಲಿ ಭೂಕಂಪ: ಭಯದಿಂದ ಹೊರಕ್ಕೆ ಓಡಿ ಬಂದ ಜನ
ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ (Earthquake) ಅನುಭವ ಆಗಿದ್ದು, ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ (Earthquake) ಅನುಭವ ಆಗಿದ್ದು, ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ರಾಜ್ಯದಲ್ಲಿ ಭೂಕಂಪನ ಅಲ್ಲಲ್ಲಿ ನಡೆಯುತ್ತಿರುವುದು ಈಗ ಮತ್ತೂ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭೂಕಂಪನ ( Earthquake) ಆಗ್ತಾ ಇದ್ದು, ಇತ್ತೀಚೆಗೆ ಸ್ವಲ್ಪ ಕಮ್ಮಿ ಆಗಿದೆ. ಆದರೆ ರಾಜ್ಯದ ಹಲವು ಕಡೆಗಳಲ್ಲಿ ಇದು ಮುಂದುವರಿದಿದೆ. ನಿನ್ನೆ ರಾತ್ರಿ ಕಲಬುರಗಿ…