PUC: ವಿದ್ಯಾರ್ಥಿಗಳೇ ಗಮನಿಸಿ – ದ್ವಿತೀಯ ಪಿಯುಸಿ ಪಾಸಾಗಲು ಇನ್ಮುಂದೆ ಕೇವಲ ಎರಡೇ ವರ್ಷ ಚಾನ್ಸ್!! ಕರ್ನಾಟಕ ಶಿಕ್ಷಣ ಇಲಾಖೆ ಆದೇಶ
PUC: ಕರ್ನಾಟಕ ಶಿಕ್ಷಣ ಇಲಾಖೆಯು ಮಹತ್ವದ ಆದೇಶವನ್ನು ಹೊರಡಿಸಿದ್ದು ಇನ್ನು ಮುಂದೆ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ ಕೇವಲ ಎರಡು ವರ್ಷ ಮಾತ್ರ ಅವಕಾಶ ನೀಡಲು ತೀರ್ಮಾನಿಸಿದೆ. ಅಂದರೆ ಇನ್ನು ಮುಂದೆ ಪಿಯುಸಿಯಲ್ಲಿ…








