ಶನಿವಾರ, 24 ಅಕ್ಟೋಬರ್ 2026

Karnataka Education News

News

ಪರಮೇಶ್ವರ್‌, ರಾಜಣ್ಣಗೆ ಗೌರವ ಡಾಕ್ಟರ್‌ ನೀಡದಿರಲು ತುಮಕೂರು ವಿವಿ ನಿರ್ಧಾರ

ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವವು ಜೂನ್‌ 3 ರಂದು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಈ ಬಾರಿ ಸಕ್ರಿಯ ರಾಜಕಾರಣಿಗಳಿಗೆ ಗೌರವ ಡಾಕ್ಟರೇಟ್‌ ನೀಡದಿರಲು ವಿವಿಯ ಪರಿಶೀಲನಾ ಸಮಿತಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಡಾ.ಜಿ.ಪರಮೇಶ್ವರ್‌…

News

ಶಿಕ್ಷಕರಿಗೆ ಸಿಹಿ ಸುದ್ದಿ: ಹೆಚ್‌ಎಂ ಸ್ಥಾನ ನೇಮಕಾತಿಯಲ್ಲಿ ಬದಲಾವಣೆ

ಬೆಂಗಳೂರು: ರಾಜ್ಯ ಸರಕಾರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ನೇಮಕಾತಿಗೆ ಕುರಿತಂತೆ ಸಿಹಿ ಸುದ್ದಿಯನ್ನು ನೀಡಿದೆ. ಈ ಮೂಲಕ ಶೀಘ್ರವೇ ಶಿಕ್ಷಕರಿಗೆ ಬಡ್ತಿ ದೊರಕಲಿದೆ. ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. ಬಡ್ತಿ ಪ್ರಕ್ರಿಯೆಯಲ್ಲಿನ ಪ್ರಮುಖ ಬದಲಾವಣೆಗಳು…

News

ಪಿಯುಸಿ ಮಕ್ಕಳಿಗೆ ಇನ್ಮುಂದೆ ಸ್ಟಡಿ ಹಾಲಿಡೇ ಇಲ್ಲ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕಿಂಗ್‌ ಸುದ್ದಿ ನೀಡಿದ್ದು, ಹಾಲಿಡೇಗೆ ಬ್ರೇಕ್‌ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಮಾಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ…

Education

ಜ.5ರಿಂದ ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ-1

2025-26 0 ಪೂರ್ವಸಿದ್ಧತಾ ಪರೀಕ್ಷೆ-1 ಜ.5 ರಿಂದ 10ರವರೆಗೆ ನಡೆಸುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಕುರಿತು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿರುವ ಮಂಡಳಿ, ಮುಖ್ಯ ಪರೀಕ್ಷೆ ಮಾದರಿಯಂತೆಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ಸಂಬಂಧಿಸಿದ ಪ್ರೌಢಶಾಲಾ…

Education

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ 2026ರ ಜ.27 ರಿಂದ…

Education

ಶಿಕ್ಷಕರಿಗೆ ಸಿಹಿ ಸುದ್ದಿ: ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: ಸರಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್‌ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿಕ…

Education

ಪಿಯು ಪರೀಕ್ಷೆ-1: ಖಾಸಗಿ ಅಭ್ಯರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ವಿದ್ಯಾರ್ಥಿಗಳ ನೋಂದಣಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಡಿ.12ರವರೆಗೆ ಪರೀಕ್ಷಾ ಶುಲ್ಕದ…

News

ವಿದ್ಯಾರ್ಥಿಗಳಿಗೆ ಟಿಸಿ ವಿತರಣೆ; ರಾಜ್ಯದ ಎಲ್ಲಾ ಶಾಲೆಗಳಿಗೆ ʼಶಿಕ್ಷಣ ಇಲಾಖೆʼ ಮಹತ್ವದ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ವಿತರಣೆ ಸಂಬಂಧಪಟ್ಟಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದಲ್ಲಿನ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳ ವರ್ಗಾವಣೆ ಪ್ರಮಾಣ ಪತ್ರವನ್ನು ಸಕಾಲದಲ್ಲಿ ವಿತರಿಸದೇ…

Education

ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್‌ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ…