ಸೋಮವಾರ, 26 ಅಕ್ಟೋಬರ್ 2026
Trending

Karnataka Education News

Education

KCET 2022 counselling Dates : ಸಿಇಟಿ ಕೌನ್ಸಲಿಂಗ್ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2022ರ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಿದೆ. ಕೌನ್ಸೆಲಿಂಗ್ ಪ್ರಕ್ರಿಯೆಗೆ ಹಾಜರಾಗುವ ಅಭ್ಯರ್ಥಿಗಳು ಇದನ್ನು ಗಮನಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಕ್ಟೋಬರ್ 7 ರಿಂದ ಅಕ್ಟೋಬರ್ 8 ರವರೆಗೆ…

Education

CET ಪರಿಷ್ಕೃತ RANK ಪಟ್ಟಿ ನಾಳೆ ಮಧ್ಯಾಹ್ನ ಪ್ರಕಟ :  ಅಶ್ವತ್ಥನಾರಾಯಣ ಘೋಷಣೆ

ಸಿಇಟಿ ( CET)  ಪರಿಷ್ಕೃತ ರಾಂಕಿಂಗ್ ಪಟ್ಟಿಯನ್ನು ಶನಿವಾರ (ಅಕ್ಟೋಬರ್ 1) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ. ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in…

Education

2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ

2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ…

latest

SSLC ವಿದ್ಯಾರ್ಥಿಗಳೇ ಗಮನಿಸಿ : ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಗೆ ಇಂದು ಕೊನೆಯ ದಿನ

2022 ರ ಏಪ್ರಿಲ್ ನಲ್ಲಿ ನಡೆದ `SSLC’ ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಯಲ್ಲಿ ಬದಲಾವಣೆಗಳಿದ್ದಲ್ಲಿ ಕೋಡಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022 ರ ಏಪ್ರಿಲ್ ನಲ್ಲಿ…

Education

SSLC ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. 75 ರಷ್ಟು ಹಾಜರಾತಿ ಕಡ್ಡಾಯ

ಪ್ರಸ್ತುತ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆ ಕುರಿತಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. 2023 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್‌ಎಸ್‌ ಎಲ್ ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ – ಪೀಡಿತ…

Education

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ | ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ದ್ವಿತೀಯ ಪಿಯುಸಿ ಪೂರಕ ಫಲಿತಾಂಶಗಳನ್ನು ಕರ್ನಾಟಕ ಪ್ರೀ-ಯೂನಿವರ್ಸಿಟಿ ಪರೀಕ್ಷಾ ಮಂಡಳಿಯು ಪ್ರಕಟಿಸಿದೆ. ಈ ವರ್ಷ ಕರ್ನಾಟಕ 2nd PUC ಫಲಿತಾಂಶಗಳನ್ನು ಜೂನ್ 18, 2022 ರಂದು ಪ್ರಕಟಿಸಲಾಯಿತು. ಒಟ್ಟು 61.88% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅರ್ಹತೆ ಪಡೆಯದ…

ಬೆಂಗಳೂರು

SSLC ಪರೀಕ್ಷೆಗೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಧಿಸೂಚನೆ ಬಿಡುಗಡೆ

ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಂದಿನ 2023ರ ಮಾರ್ಚ್/ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಎಸೆಸೆಲ್ಸಿ ಪರೀಕ್ಷೆ ಅಧಿಸೂಚನೆಯನ್ನು ಅಕ್ಟೋಬರ್‌ನಲ್ಲಿ ಪ್ರಕಟಿಸುವುದು ಸಾಮಾನ್ಯ‌. ಆದರೆ, ಈ ಬಾರಿ…

Education

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ‌. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ…

Education

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ…

Education

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ,…