ಶನಿವಾರ, 24 ಅಕ್ಟೋಬರ್ 2026

Karnataka Education

News

ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮಕ್ಕೆ ಕಡಿವಾಣ: ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ

ಬೆಂಗಳೂರು: ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸವಾಲುಗಳ ಕುರಿತು ಸಮಗ್ರವಾಗಿ ಪರಿಶೀಲಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

News

ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ; ಗುಣಮಟ್ಟದಲ್ಲಿ ಲೋಪವಾದರೆ ಕ್ರಮ:ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಬಹುತೇಕ ಶಾಲೆಗಳಿಗೆ ಈಗಾಗಲೇ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಇದೇ ಮೊದಲ ಬಾರಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ…

Interesting

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ಬಂಟ್ವಾಳದ ತಾಯಿ-ಮಗಳು ಪಾಸ್‌

ಬಂಟ್ವಾಳ ಎ.10: ಎ.9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಉಡುಪಿ ಪ್ರಥಮ ಸ್ಥಾನ , ದಕ್ಷಿಣ ಕನ್ನಡ ದ್ವಿತೀಯ ಬಂದಿದೆ. ಇದರ ನಡುವೆ ಅಪರೂಪದ ಸಾಧನೆಯೊಂದು ನಡೆದಿದೆ. ಅಮ್ಮ ಮತ್ತು ಮಗಳು ಇಬ್ಬರು ಪರೀಕ್ಷೆ ಬರೆದು ಪಾಸ್‌…

Education

 ದ್ವಿತೀಯ ಪಿಯು ಪ್ರಾಯೋಗಿಕ ಅಂಕ ನಮೂದಿಸಲು ಸೂಚನೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಅಂಕಗಳನ್ನು ನಮೂದಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ. ಪ್ರಾಯೋಗಿಕ ಅಂಕಗಳನ್ನು ಆನ್‌ಲೈನ್ ಮೂಲಕ ಅಪ್ ಲೋಡ್ ಮಾಡುವ ಕುರಿತು ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸುವಂತೆ…

News

ಫೆ.10ರಿಂದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ

ಬೆಂಗಳೂರು: 2025-26ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಫೆ.10 ರಿಂದ 25ರವರೆಗೆ ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ಎಲ್ಲ ಪದವಿಪೂರ್ವ ಕಾಲೇಜುಗಳಿಗೆ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸದೆ ಪರೀಕ್ಷೆ ನಡೆಸುವಂತೆಯೂ ಸೂಚಿಸಲಾಗಿದೆ. ಇಲಾಖೆ…

News

ಸರಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಈ ಸಭೆ ಕಡ್ಡಾಯ

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರು ಶಿಕ್ಷಕರ ಮಹಾಸಭೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಜನವರಿ 3 ಮತ್ತು ಫೆಬ್ರವರಿ 28 ರಂದು ಪೇರೆಂಟ್‌ ಟೀಚರ್‌ ಮೀಟಿಂಗ್‌ ನಡೆಸಲು…

Education

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ 2026ರ ಜ.27 ರಿಂದ…

Education

ಎಸೆಸೆಲ್ಸಿ ಪರೀಕ್ಷೆ: ನೋಂದಣಿ ದಿನಾಂಕ ವಿಸ್ತರಣೆ, ನ.29ರವರೆಗೆ ಅವಕಾಶ

ಬೆಂಗಳೂರು: ಮುಂದಿನ ಮಾರ್ಚ್‌ ತಿಂಗಳಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ರ ನೋಂದಣಿಗೆ ನ. 29ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸರಕಾರಿ ಶಾಲೆಗಳ, ಅನುದಾನಿತ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು…

Education

SSLC: ‘SSLC’ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನ ಸೇರಿ 206 ಅಂಕ ಗಳಿಸಿದರೆ ಪಾಸ್

SSLC: ಬಾಹ್ಯ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಅಂಕಗಳನ್ನು ಸೇರ್ಪಡೆಗೊಳಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ…