Vidyasiri Scholarship : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ!!!
ವಿದ್ಯಾಸಿರಿ ಯೋಜನೆಯು ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ಅಂದರೆ ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಸಾಧ್ಯ ಆದ ಕಾರಣ ಮತ್ತು ಅರ್ಹವಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಈ ಸೌಲಭ್ಯ ಪಡೆಯುವ ಉದ್ದೇಶದಿಂದ…




