News
Karnataka Election 2023: ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನ ; ಯಾರಿಗೆ ಎಷ್ಟು? ಸಂಪೂರ್ಣ ವಿವರ ಇಲ್ಲಿದೆ
ಮತದಾನ ಹಾಗೂ ಮತಏಣಿಕೆ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ (Karnataka Election Duty) ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನ ನೀಡಲಾಗುತ್ತದೆ.

