ಶನಿವಾರ, 24 ಅಕ್ಟೋಬರ್ 2026

Karnataka: Good news for transport staff for the new year

Travel

Karnataka: ಹೊಸ ವರ್ಷಕ್ಕೆ ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್!

Karnataka: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದೆ. ಹೌದು, ಸಾರಿಗೆ ನಿಗಮದಲ್ಲಿ ಅಂತರ ನಿಗಮ ವರ್ಗಾವಣೆಗೆ ಸಾರಿಗೆ ನಿಗಮ ಅಸ್ತು ಎಂದಿದೆ. ಒಂದು ನಿಗಮದಿಂದ ಮತ್ತೊಂದು ನಿಗಮಕ್ಕೆ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಜನವರಿ 1ರಿಂದ ಅಂತರ…