ಸೋಮವಾರ, 26 ಅಕ್ಟೋಬರ್ 2026
Trending

Karnataka Government Employees Salary Hike

latest

7th Pay Commission: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಶೇ.17ರಷ್ಟು ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ ಬೊಮ್ಮಾಯಿ! ಸರ್ಕಾರದಿಂದ ಮಧ್ಯಂತರ ಘೋಷಣೆ

ರಾಜ್ಯ ಸರ್ಕಾರ ತುರ್ತು ನಿರ್ಧಾರವನ್ನು ತೆಗೆದುಕೊಂಡಿದ್ದು, ಸರ್ಕಾರಿ ನೌಕರರಿಗೆ ಶೇ. 17 ರಷ್ಟು ವೇತನ ಹೆಚ್ಚಿಸಲು ನಿರ್ಧಾರ ಮಾಡಿದೆ. ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ( CM Bommai) ಅವರು ಭರವಸೆ ನೀಡಿದ್ದಾರೆ.