News
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಸರಕಾರಿ ಶಿಕ್ಷಕರು ಅಮಾನತು
ಯಾದಗಿರಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರಕಾರಿ ಶಾಲಾ ಶಿಕ್ಷಕರನ್ನು ಘಟನೆ ನಡೆದ 9 ತಿಂಗಳ ನಂತರ ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುದೋಳ್ ಅವರು ಈ ಅಮಾನತು ಆದೇಶ…

