ಶನಿವಾರ, 24 ಅಕ್ಟೋಬರ್ 2026

karnataka governmentkarnataka state

latest

ರಾಜ್ಯ ಸರಕಾರದ ಹೊಸ ಮೀಸಲಾತಿ ಸೂತ್ರಕ್ಕೆ ಹೈಕೋರ್ಟ್ ಬ್ರೇಕ್! ಸರ್ಕಾರಕ್ಕೆ ಸಿಕ್ತು ಬಿಗ್ ರಿಲೀಫ್!

ರಾಜ್ಯದಲ್ಲಿ ಮೀಸಲಾತಿಯ ಕಾವು ಜೋರಾದ ಹಿನ್ನೆಲೆಯಲ್ಲಿ ಸರ್ಕಾರವು ಇದರಿಂದ ಪಾರಾಗಲು ಹೊಸ ಮೀಸಲಾತಿ ಪ್ರವರ್ಗಗಳನ್ನೇ ಸೃಷ್ಟಿಸಿ ಸಮುದಾಯಗಳ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು. ಆದರೆ ಪಂಚಮಸಾಲಿ ಸಮುದಾಯ ಹೊಸ ಮೀಸಲಾತಿಯನ್ನು ತಿರಸ್ಕರಿಸಿ 2ಎ ಪ್ರವರ್ಗದಲ್ಲೇ ಮೀಸಲಾತಿ ನೀಡಬೇಕೆಂದು…