News
KAS-SSC Pre Exam: UPSC/KAS/SSC ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
KAS-SSC Pre Exam: ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್ಸಿ/ಕೆಎಎಸ್ ಗೆಜೆಟೆಡ್ ಪ್ರೊಬೆಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್ಸಿ ಗ್ರೂಪ್ -"ಸಿ", ಆರ್ಆರ್ಬಿ ಮತ್ತು ಎಸ್ಎಸ್ಸಿ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
