News
ಎಲ್ಪಿಜಿ ಸಿಲಿಂಡರ್ ಕೊರತೆ; ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಸೂಚನೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್ಪಿಜಿ ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ದೊರಕದೆ ಹೋಟೆಲ್ ಮಾಲೀಕರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಬ್ಲ್ಯಾಕ್ ಮಾರ್ಕೆಟ್ನಲ್ಲಿ ಸಿಲಿಂಡರ್ ಬೆಲೆ ಮೂರು ಪಟ್ಟು ಹೆಚ್ಚಳಕ್ಕೆ…

