News
ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ಹೋದ ಉದ್ಯಮಿ ಮಗ ನಾಪತ್ತೆ
ನೆಲಮಂಗಲ, ಆ.8: ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ಹೋಗಿದ್ದ 31 ವರ್ಷದ ಉದ್ಯಮಿಯ ಮಗ ನಾಪತ್ತೆಯಾಗಿರುವ ಘಟನೆ ನಡೆದಿದೆ. ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿರುವ ವ್ಯಕ್ತಿ. ನಿನ್ನೆ…

