ಶುಕ್ರವಾರ, 30 ಅಕ್ಟೋಬರ್ 2026
Trending

Karnataka news

Travel

ರೈಲು ಪ್ರಯಾಣಿಕರೇ ಗಮನಿಸಿ : ಸಿಲಿಕಾನ್‌ ಸಿಟಿಯಿಂದ ದೇಶದ ಪ್ರಮುಖ ನಗರಕ್ಕೆ ರೈಲು ಘೋಷಣೆ | ಎಲ್ಲಿಗೆ ?

ಸದ್ಯ ಜನರು ದೂರದ ಪ್ರಯಾಣ ಇದ್ದಾಗ ರೈಲು ಸಂಚಾರವನ್ನು ಆಯ್ಕೆ ಮಾಡುವುದು ಸಹಜವಾಗಿದೆ. ಅಗ್ಗದ ದರದಲ್ಲಿ ಬೇಗನೆ ಪ್ರಯಾಣ ಮಾಡಲು ರೈಲು ಪ್ರಯಾಣ ಸೂಕ್ತವಾಗಿದೆ . ಈಗಾಗಲೇ ಬೆಂಗಳೂರಿನಿಂದ ಉತ್ತರ ಭಾರತದೆಡೆಗೆ ಪ್ರವಾಸ ಹೊರಡುವವರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ.…

latest

Karnataka Rain Update : ವರುಣಾರ್ಭಟ ಇನ್ನೂ ಸಂಭವ | ಬಂಗಾಳಕೊಲ್ಲಿಯ ವಾಯುಭಾರ ಕುಸಿತ

ಸದ್ಯ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಶೀತಗಾಳಿಯ ಜೊತೆಗೆ ತುಂತುರು ಮಳೆಯಾಗುತ್ತಿದೆ.…

latest

Crime News : ಹಾಡಹಗಲೇ ಕಾಂಗ್ರೆಸ್‌ ಮುಖಂಡನ ಗುಂಡಿಟ್ಟು ಭೀಕರ ಕೊಲೆ

ದಿನಂಪ್ರತಿ ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ನಡುವೆ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಸಂಜು ತ್ರಿಪಾಠಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಹಾಡು ಹಗಲೇ ನಡೆದ ಈ ಭೀಕರ ಕೃತ್ಯ ಸ್ಥಳೀಯರಲ್ಲಿ ಭಯದ ವಾತಾವರಣ…

Technology

Bluetooth Neckbands : ಜಸ್ಟ್‌ 899ರೂ. ಗೆ ದೊರೆಯಲಿದೆ ಬ್ಲೂಟೂತ್‌ ನೆಕ್‌ಬ್ಯಾಂಡ್‌ | ಇದರಲ್ಲಿದೆ ನಿಜಕ್ಕೂ ಅಚ್ಚರಿಯ ಫೀಚರ್

ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮಗೆ ಬೇಕು ಬೇಕಾದ ಆಯ್ಕೆಗಳು ಹಲವಾರು ರೀತಿಯಲ್ಲಿ, ಅನುಕೂಲ ದರದಲ್ಲಿ ಲಭ್ಯ ಇದೆ. ಅಲ್ಲದೆ ಜನರ ಬೇಡಿಕೆಗಳು ಸಹ ಬದಲಾಗುತ್ತಲೇ ಇರುತ್ತವೆ ಮತ್ತು ಹೆಚ್ಚುತ್ತಲೇ ಇರುತ್ತವೆ. ಈ ನಡುವೆ ಕಂಪನಿಗಳು ತಾನು ಹೆಚ್ಚು ನಾನು ಹೆಚ್ಚು…

National

National Pension Scheme : ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್!

ನಮ್ಮ ಮುಂದಿನ ಭವಿಷ್ಯವನ್ನು ನಿರ್ವಹಿಸಲು ಹಣ ಹೂಡಿಕೆಯೂ ಸಹಕಾರಿಯಾಗಿದೆ. ಭಾರತದಲ್ಲಿ ಅನೇಕ ಪಿಂಚಣಿ ಯೋಜನೆಗಳು ಇದ್ದೂ, ಇವು ನಮ್ಮ ಹಣ ಉಳಿತಾಯ ಮಾಡಲು ಪ್ರೋತ್ಸಾಹಿಸುತ್ತದೆ. ನಿವೃತ್ತಿ ನಂತರವೂ ನಿಯಮಿತ ಆದಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ರೂಪಿಸಿದ ಸ್ವಯಂಪ್ರೇರಿತ…

Jobs

Karnataka TET Exam 2022 : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ರ ಫಲಿತಾಂಶ ಪ್ರಕಟ

2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ರ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು…

ಅಡುಗೆ-ಆಹಾರ

Cracked Heels: ಒಡೆದ ಹಿಮ್ಮಡಿ ಸಮಸ್ಯೆಗೆ ಈ ಎರಡು ವಸ್ತುಗಳು ರಾಮಬಾಣ

ಪಾದಗಳ ಹಿಮ್ಮಡಿ ಒಡೆದಾಗ ಕಾಣಿಸಿಕೊಳ್ಳುವ ನೋವು ಅದನ್ನು ಅನುಭವಿಸಿದವರಿಗೆ ಗೊತ್ತು. ಅದರಲ್ಲೂ ಚಳಿಗಾಲದಲ್ಲಿ ಹಿಮ್ಮಡಿ ಹೊಡೆಯುವಂತ ಸಮಸ್ಯೆ ಗಂಭೀರವಾಗಿರುತ್ತದೆ. ಇದರಿಂದ ನೆಲದ ಮೇಲೆ ಕಾಲಿಡಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಈ ಸಮಸ್ಯೆಗೆ ಸೂಪರ್ ಮನೆಮದ್ದು ಇಲ್ಲಿದೆ. ಹೇಗೆ ಅಂತೀರಾ? ಈ…

latest

Accident: ಕಾರು ಟ್ಯಾಂಕರ್‌ ಭೀಕರ ಅಪಘಾತ; ತಾಯಿ, ತಂದೆ, ಮಗ ಸೇರಿ ನಾಲ್ವರ ದುರ್ಮರಣ

ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ, ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿಕ್ರಾಸ್ ಸಮೀಪ ನಡೆದಿದೆ. ಅಪಘಾತ ಸಂಭವಿಸಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದು,…

Technology

ಈ ಟೆಲಿಕಾಂ ಕಂಪನಿ ಕೇವಲ 225ರೂ.ನಲ್ಲಿ ಕೊಡುತ್ತಿದೆ ಲೈಫ್‌ ಟೈಮ್‌ ವ್ಯಾಲಿಡಿಟಿ |ಒಮ್ಮೆ ರೀಚಾರ್ಜ್‌ ಮಾಡಿ ಆಮೇಲೆ ಟೆನ್ಶನೇ ಇಲ್ಲ

ಇದೀಗ ಟೆಲಿಕಾಂ ಕಂಪನಿಯೊಂದು ಲೈಫ್​ಟೈಮ್​ ರೀಚಾರ್ಜ್​ ಪ್ಲಾನ್ ಅನ್ನು ಕೇವಲ 225 ರೂಪಾಯಿಗೆ ಲಭ್ಯವಾಗುವಂತೆ ಮಾಡಿದೆ. ಟೆಲಿಕಾಂ ಮಾರುಕಟ್ಟೆಯಲ್ಲಿ ಹಲವಾರು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿವೆ. ಈ ಟೆಲಿಕಾಂ ಕಂಪನಿಗಳು ನಿರಂತರವಾಗಿ ತಮ್ಮ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ, ವಿವಿಧ…

Interesting

12 ನಿಮಿಷದಲ್ಲಿ ಫುಲ್ ಚಾರ್ಜ್​ ಆಗುವ 200 ಮೆಗಾಪಿಕ್ಸೆಲ್​ ಕ್ಯಾಮೆರಾದ ಎರಡು ಸ್ಮಾರ್ಟ್ ಫೋನ್ ಬಿಡುಗಡೆ!

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆಮಾಡದೆ ಇರುವವರೇ ವಿರಳ. ಅದರಲ್ಲಿ ಕೂಡ ಇತ್ತೀಚೆಗೆ ಹೊಸ ಹೊಸ ಫೀಚರ್ ಮೂಲಕ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಅದು ಕೂಡ ಬಂಪರ್ ಆಫರ್ ಜೊತೆಗೆ ಹೀಗಿದ್ದಾಗ ಹೊಸ ಮೊಬೈಲ್…