ಸೋಮವಾರ, 26 ಅಕ್ಟೋಬರ್ 2026
Trending

Karnataka news

News

IT Raid : ಕಾರಿನಲ್ಲಿ ₹9 ಕೋಟಿ ನಗದು ಜಪ್ತಿ; ಜ್ಯುವೆಲ್ಲರಿ ಮಾಲೀಕನ ಮನೆಯಲ್ಲಿ ₹1.3 ಕೋಟಿ ಪತ್ತೆ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ₹9 ಕೋಟಿ ನಗದು ಪತ್ತೆಯಾಗಿದ್ದು, ಪ್ರಕರಣದ ತನಿಖೆ ಇದೀಗ ಆದಾಯ ತೆರಿಗೆ ಇಲಾಖೆ ಕೈಗೆ ಸೇರಿದೆ.…

News

ಎರಡು ಬಸ್‌ಗಳಿಗೆ ಒಂದೇ ನಂಬರ್ ಆರೋಪ: ಜಮೀರ್ ಅಹ್ಮದ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಒಂದೇ ನೋಂದಣಿ ಸಂಖ್ಯೆಯಲ್ಲಿ ಎರಡು ಬಸ್‌ಗಳು ಸಂಚರಿಸುತ್ತಿದ್ದವು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹೈಕೋರ್ಟ್‌ನಲ್ಲಿ ನಿರಾಳತೆ ಸಿಕ್ಕಿದೆ. ಪ್ರಕರಣದಿಂದ ಅವರನ್ನು ಕೈಬಿಟ್ಟಿದ್ದ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ…

News

‘ವಂದೇ ಮಾತರಂ’ ಮೊದಲ 2 ಚರಣ ಮಾತ್ರ: ನಿಲುವು ಬದಲಿಸಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು : ‘ವಂದೇ ಮಾತರಂ’ ಗೀತೆಯ ವಿಚಾರದಲ್ಲಿ ತಮ್ಮ ಹಿಂದಿನ ಹೇಳಿಕೆಗೆ ಬದ್ಧವಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಚಿವ ಬಿ.…

News

ನಕಲಿ ಔಷಧ ದಂಧೆ ಸುಳಿವು ನೀಡಿದವರಿಗೆ 50 ಸಾವಿರ ರೂ.ವರೆಗೆ ಬಹುಮಾನ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧಗಳ ಅಕ್ರಮ ತಯಾರಿಕೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ದಂಧೆಯ ಕುರಿತು ನಿಖರ ಮಾಹಿತಿ ನೀಡುವ ಸಾರ್ವಜನಿಕರನ್ನು ಪ್ರೋತ್ಸಾಹಿಸಲು ₹10 ಸಾವಿರದಿಂದ ₹50 ಸಾವಿರದವರೆಗೆ ಬಹುಮಾನ…

News

ಮದ್ದೂರಿನ ಗಾರ್ಮೆಂಟ್ಸ್‌ಗೆ ಬೆಂಕಿ: ಯಂತ್ರೋಪಕರಣ, ಬಟ್ಟೆ ಸುಟ್ಟು ಭಾರೀ ನಷ್ಟ

ಮಂಡ್ಯ: ಮದ್ದೂರು ಪಟ್ಟಣದ ಖಾಸಗಿ ಗಾರ್ಮೆಂಟ್ಸ್ ಘಟಕದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಿಂದ ಭಾರೀ ನಷ್ಟ ಉಂಟಾಗಿದೆ. ಫ್ಯಾಕ್ಟರಿಯಲ್ಲಿದ್ದ ದುಬಾರಿ ಯಂತ್ರೋಪಕರಣಗಳು, ಬಟ್ಟೆಗಳು ಹಾಗೂ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿಮೆ ಇಲ್ಲದ ವಾಹನಗಳಿಗೆ ಇಂಧನ ಬಂದ್?…

News

ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸದ್ಯ ಬ್ರೇಕ್: ಎಂ.ಬಿ. ಪಾಟೀಲ್ ಸ್ಪಷ್ಟನೆ

ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸದ್ಯ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ತುಮಕೂರು…

News

ಮೊಳಕಾಲ್ಮೂರು ಕ್ಷೇತ್ರ ಆಂಧ್ರಕ್ಕೆ ಸೇರಲಿ: ಕಿಡಿ ಹಚ್ಚಿದ ಶಾಸಕ ಗೋಪಾಲಕೃಷ್ಣ

ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರಕ್ಕೆ ಸೂಕ್ತ ಅನುದಾನ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ: ತಮ್ಮೇನಹಳ್ಳಿ…

News

ಮಹಿಳೆ ಜೊತೆ ಅನುಚಿತ ವರ್ತನೆ ಆರೋಪ: ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿಗೆ ಥಳಿತ

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಮಠದ ಜಮ್ಮಣ್ಣ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿದು ಮಹಿಳೆಯ ಸಂಬಂಧಿಕರು ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ಅರ್ಚಕನಿಂದ ಬಾಲಕಿಗೆ ಲೈಂಗಿಕ…

News

ಬೆಂಗಳೂರಲ್ಲಿ ಶಂಕಿತ ಉಗ್ರನ ಬಂಧನ: ಅಸ್ಫುಲ್ಲಾ ಮಲ್ಲಿಕ್‌ಗೆ 10 ದಿನ ಪೊಲೀಸ್ ಕಸ್ಟಡಿ!

ಬೆಂಗಳೂರು: ಬೆಂಗಳೂರಿನಲ್ಲಿ ಬಂಧಿಸಲಾದ ಶಂಕಿತ ಅಸ್ಫುಲ್ಲಾ ಮಲ್ಲಿಕ್‌ನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಹೆಬ್ಬಗೋಡಿ ಪೊಲೀಸರು ಇದೀಗ ಆತನನ್ನು ವಿಚಾರಣೆ ನಡೆಸಲಿದ್ದಾರೆ. ಹನೂರು ಎನ್‌ಕೌಂಟರ್‌ ಪ್ರಕರಣಕ್ಕೆ ಟ್ವಿಸ್ಟ್ ; ಮ್ಯಾಜಿಸ್ಟ್ರೇಟ್ ತನಿಖೆ ಆದೇಶ: ಡಿಸಿ…

News

ಪವಿತ್ರಾಗೌಡಗೆ‌ ಬಿಗ್‌ ಶಾಕ್…. ಏರ್‌ಬಡ್ಸ್ ಬಳಕೆ ವಿವಾದ ; 16 ಕೈದಿಗಳ ಬ್ಯಾರಕ್‌ಗೆ ಶಿಫ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಪ್ರತ್ಯೇಕ ಬ್ಯಾರಕ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್ ಇಲ್ಲಿಯವರೆಗೆ ಕಡಿಮೆ…