ಬುಧವಾರ, 28 ಅಕ್ಟೋಬರ್ 2026
Trending

Karnataka news

National

Coconut Growers: ಮತ್ತೊಂದು ರೈತ ಹೋರಾಟಕ್ಕೆ ಸಾಕ್ಷಿಯಾಗಲಿದೆ ಕರ್ನಾಟಕ – ರಾಜಭವನದತ್ತ ಹೊರಟ ತೆಂಗು ಬೆಳೆಗಾರರು

Coconut Growers: ರಾಜ್ಯದಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ನಡುವೆ ಕರ್ನಾಟಕ ಮತ್ತೊಂದು ರೈತ ಹೋರಾಟಕ್ಕೆ ಸಾಕ್ಷಿಯಾಗಲಿದೆ.

Karnataka State Politics Updates

JDS : ಪಕ್ಷ ಬಿಡೊ JDS ನಾಯಕರಿಗೆಲ್ಲ ಬಿಗ್ ಶಾಕ್ !! ದೇವೇಗೌಡರು ಮಾಡಿದ್ರು ಮಾಸ್ಟರ್ ಪ್ಲಾನ್

ರಾಜ್ಯದಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಎರಡು ಪಕ್ಷಗಳಲ್ಲಿ ಕೆಲವು ನಾಯಕರು ಅತೃಪ್ತತರಾಗಿದ್ದಾರೆ. ಅದರಲ್ಲಿಯೂ ಕೂಡ ಜೆಡಿಎಸ್ ನ ಅಲ್ಪ ಸಂಖ್ಯಾತರ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ರಹಸ್ಯವಾಗಿ ಹಾಗೂ ಗೌಪ್ಯವಾಗಿ ಸಭೆ ನಡೆಸುತ್ತಿದ್ದಾರೆ.…

latest

New scheme: ರಾಜ್ಯ ಸರ್ಕಾರದಿಂದ ಬರ್ತಿದೆ ಮತ್ತೊಂದು ಹೊಸ ಯೋಜನೆ – ಈ ಭಾಗದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

New scheme: ನರೇಗೌ ಕ್ರಿಯಾಶೀಲ ಉದ್ಯೋಗ ಚೀಟಿ' ಹೊಂದಿರುವ ಕುಟುಂಬದ 3 ವರ್ಷದೊಳಗಿನ ಮಕ್ಕಳಿಗೆ ಈ ಕೂಸಿನ ಮನೆ ಆಶ್ರಯ ನೀಡಲಿದ್ದು, ನಾಳೆ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ

latest

Ration Shop:ರೇಷನ್ ಪಡೆಯುವುದು ಮಾತ್ರವಲ್ಲ, ಎಲ್ಲರಿಗಿನ್ನು ನೀವೇ ರೇಷನ್ ಕೊಡಬಹುದು !! ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Ration Shop:ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ.

Karnataka State Politics Updates

U T Khader: ಮುಸ್ಲಿಂ ನಾಯಕ ಯುಟಿ ಖಾದರ್ ಗೆ ಮುಂದಿನ ಸಿಎಂ ಪಟ್ಟ ?! ಕುತೂಹಲ ಕೆರಳಿಸಿದ ಡಿ ಕೆ ಶಿವಕುಮಾರ್ ಹೇಳಿಕೆ !!

ಯು ಟಿ ಖಾದರ್(U T Khader) ಅವರು ಮಂದೆ ಸಿಎಂ ಆದರೂ ಆಗಬಹುದು ಎಂದು ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್(D K Shivkumar) ಕುತೂಹಲದ ಹೇಳಿಕೆಯೊಂದನ್ನು ನೀಡಿದ್ದಾರೆ

latest

Siddaramaiah: ಮಹದೇಶ್ವರ ಬೆಟ್ಟದಲ್ಲಿ ಎಣ್ಣೆ ಪಾರ್ಟಿ ?! ಸಿಎಂ ಸಿದ್ದು ಹೇಳಿದ್ದೇನು?!

ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಮದ್ಯಪಾನ ನಿಷೇಧಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾತನಾಡಿದ್ದಾರೆ.

ಬೆಂಗಳೂರು

Siddaramaiah : ಕಾವೇರಿ ನೀರು ವಿವಾದ- ರಾಜ್ಯ ಸರ್ಕಾರ ಡಿಸ್ಮಿಸ್ ?! ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ !

Siddaramaiah: ಕಾವೇರಿ ವಿವಾದ ಗಗನಕ್ಕೇರಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಸೆ.29ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಗ್ಗೆ ಡಿಕೆ ಶಿವಕುಮಾರ್ (D.k Shivakumar) ಮಾತನಾಡಿ, ಬಂದ್ ಗೆ…

News

Student Brutal Murder: ಅವಾಚ್ಯ ಶಬ್ದಗಳಿಂದ ಬೈಗುಳ- ವಿದ್ಯಾರ್ಥಿಯನ್ನ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿಗಳು

ಇನ್ನೂ ಸರಿಯಾಗಿ ಮೀಸೆ ಚಿಗುರದ ಯುವಕರು ತನ್ನ ಸಹಪಾಠಿಯನ್ನು ಬರ್ಬರವಾಗಿ ಕೊಲೆ (Student Brutal Murder) ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ.

News

Kolar: ಹೆದ್ದಾರಿಯಲ್ಲೇ 15 ಅಡಿಯ ಮುಸ್ಲಿಂ ಕತ್ತಿಯ ಬ್ಯಾನರ್‌, ಹಸಿರು ಬಟ್ಟೆ !! ಅಷ್ಟಕ್ಕೂ ಅಲ್ಲಿ ಉರ್ದು ಭಾಷೆಯಲ್ಲಿ ಏನು ಬರೆದಿದೆ ಗೊತ್ತೇ ?!

15 ಅಡಿ ಉದ್ದ 2 ಅಡಿ ಅಗಲದ ಖಡ್ಗ, ಹಸಿರು ಬಾವುಟಗಳು, ಹಸಿರು ಬಟ್ಟೆಗಳು ಮತ್ತು ಖುರಾನ್‌ ಶ್ಲೋಕಗಳನ್ನು ಬರೆದಿರುವ ಬಟ್ಟೆಯ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.

ದಕ್ಷಿಣ ಕನ್ನಡ

Someshwar: ಮಂಗಳೂರು (ಉಳ್ಳಾಲ): ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು!

ಸೋಮೇಶ್ವರ( Someshwar)ಉಚ್ಚಿಲ ಮೀನುಗಾರರ ಬಲೆಗೆ ಇಂದು ದೈತ್ಯ ಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದ್ದು, ಈ ಮೀನು ಭರ್ಜರಿ 75 ಕೆಜಿ ತೂಕ ಎಂದು ಹೇಳಲಾಗಿದೆ