Tab Distribution : ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ!
ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ನೀಡಲಾಗುತ್ತಿದೆ .
ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ನೀಡಲಾಗುತ್ತಿದೆ .
ಈಗಾಗಲೇ ಜುಲೈ 2022 ರಲ್ಲಿ, ರಾಜ್ಯವು ಗ್ರೇಡ್ 1 ಗೆ ದಾಖಲಾತಿಗೆ ಕನಿಷ್ಠ ಆರು ವರ್ಷ ವಯಸ್ಸನ್ನು ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿತ್ತು
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜಿನೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ
ಭಾರತೀಯ ಶ್ರೀಮಂತ ವ್ಯಕ್ತಿ ನೆರೆಯ ರಾಷ್ಟ್ರವಾದ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಅದರಲ್ಲೂ ಈ ವ್ಯಕ್ತಿ ಪಾಕಿಸ್ತಾನದ ಅತ್ಯಂತ ಶ್ರೀಮಂತ ಹಿಂದೂ (Richest Hindu) ವ್ಯಕ್ತಿ ಅಂತ ಹೇಳಲಾಗುತ್ತಿದೆ.
ಈ ಸ್ಪರ್ಧೆಯಲ್ಲಿ ಗೆದ್ದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ನೀವೂ ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಇಂದು ಸುಮಲತಾ ಅಂಬರೀಷ್ (Sumalata Ambareesh) ನರೇಂದ್ರ ಮೋದಿ ಬಿಜೆಪಿ ಸರ್ಕಾರಕ್ಕೆ ಬೆಂಬಲವಿದೆ ಎಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯ ಘೋಷಣೆ ಮಾಡಿದ್ದಾರೆ.
ಮಂಗಳೂರನ್ನು ಭಯೋತ್ಪಾದಕರು ತಮ್ಮ ಕಾರ್ಯಾಚರಣೆಯ ಅಡಗುತಾಣ ಮಾಡಿಕೊಳ್ಳುತ್ತಿರುವಂತೆ ತೋರುತ್ತಿದೆ.
ಸರ್ಕಾರ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿಯನ್ನು ನೀಡಿ ಆದೇಶ ಹೊರಡಿಸಿದೆ
ಸದ್ಯ, ರೋಹಿಣಿ ಸಿಂಧೂರಿ ಅವರ ದೂರನ್ನು ಪರಿಗಣಿಸಿ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ.
ಜರ್ಮನ್ ಚಾನ್ಸಲರ್ ಆಗಮಿಸುವ ಕಾರಣ, ಗಣ್ಯರ ಭದ್ರತೆ ಮತ್ತು ಸುಗಮ ಸಂಚಾರದ ಹಿತದೃಷ್ಠಿಯಿಂದ ದಿನಾಂಕ 26-02-2023ರ ಅಂದರೆ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧ ಪ್ರದೇಶಗಳ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ