ಸೋಮವಾರ, 26 ಅಕ್ಟೋಬರ್ 2026
Trending

Karnataka news

News

ವಿಪತ್ತು ವೇಳೆ ಎಲ್ಲಾ ರೈತರಿಗೆ ಪರಿಹಾರ: ಸರಕಾರಿದ ನಿರ್ಧಾರ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ನೀಡದ ವಿಧಾನಸಭಾ ಕ್ಷೇತ್ರಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಅಧಿಕಾರವನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

News

ಋತುಚಕ್ರ ರಜೆ ಅಧಿಕೃತ ಆದೇಶ, ಷರತ್ತುಗಳೇನು?

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸರಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಸೌಲಭ್ಯ ಕಲ್ಪಿಸಿ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಸುರಳ್ಳರ್ ವಿಕಾಸ್ ಕಿಶೋರ್…

Education

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಲೀಕ್‌ ಆದರೆ ಪ್ರಿನ್ಸಿಪಾಲ್‌ ವಿರುದ್ಧ ಕ್ರಮ

ಬೆಂಗಳೂರು: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1 ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19 ರಿಂದ ಪ್ರಾರಂಭಗೊಳ್ಳಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2 ರಲ್ಲಿ ಈ ಲೋಪ ಆಗಬಾರದೆಂದು ಶಿಕ್ಷಣ ಇಲಾಖೆ ಹಲವು…

News

ಕರ್ನಾಟಕದ ಪ್ರಮುಖ ನೌಕಾ ನೆಲೆಯ ಬಳಿ ಚೀನಾದ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ಸೀಗಲ್ ಪತ್ತೆ

ಕರ್ನಾಟಕದ ಕಾರವಾರ ಕರಾವಳಿಯಲ್ಲಿ, ಐಎನ್ಎಸ್ ಕದಂಬ ನೌಕಾ ನೆಲೆಯ ಬಳಿ, ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವನ್ನು ಅಳವಡಿಸಲಾದ ವಲಸೆ ಸೀಗಲ್ ಕಂಡುಬಂದಿದ್ದು, ಸ್ಥಳೀಯರಲ್ಲಿ ಕುತೂಹಲ ಮತ್ತು ಅನುಮಾನವನ್ನು ಹುಟ್ಟುಹಾಕಿದೆ. ಉತ್ತರ ಕನ್ನಡ ಜಿಲ್ಲೆಯ ತಿಮ್ಮಕ್ಕ ಉದ್ಯಾನದ ಬಳಿ…

Crime

Bantwala: ಬಂಟ್ವಾಳ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

Bantwala: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀ‌ರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್‌ ಅಸೀಫ್…

News

ಎಲ್ಲ ಬೆಳೆಗೂ ಸರ್ಕಾರವೇ ವಿಮೆ ಕಂತು ಪಾವತಿಸಲಿ: ಸುರೇಶ್ ಬಾಬು

ಬೆಳಗಾವಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾನ್ಯಗಳ ಖರೀದಿಗೆ ನೂರಾರು ಕೋಟಿ ರೂ. ಖರ್ಚು ಮಾಡುವ ಬದಲು ಎಲ್ಲ ಬೆಳೆಗಳಿಗೂ ವಿಮೆ ಮಾಡಿಸಿ ರಾಜ್ಯ ಸರಕಾರವೇ ಕಂತು ಪಾವತಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಹೀಗೆ ಸರ್ಕಾರವೇ ಬೆಳೆಗಳಿಗೆ ವಿಮೆ…

News

ಪ್ರಧಾನಿ ಮೋದಿ ಉಡುಪಿ ಭೇಟಿ: ಭಾರೀ ಭದ್ರತೆ, ದೇಗುಲಕ್ಕೆ ಬರುವವರಿಗೆ ಈ ಮಾರ್ಗಸೂಚನೆ ಪಾಲನೆ ಕಡ್ಡಾಯ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ನ.28ಕ್ಕೆ ಭೇಟಿ ನೀಡಲಿರುವ ಕಾರಣ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ. ಇದರ ಪ್ರಕಾರ, ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ ಹಾಗೂ ಪ್ರವಾಸಿ…

News

ದಕ್ಷಿಣ ಕನ್ನಡ ಭಾರೀ ಮಳೆ, ಒಣಗಲು ಹಾಕಿದ್ದ ಅಡಿಕೆ ಒದ್ದೆ, ತಿರುಗಿ ವಾಪಸ್ ಹೋದ ವಿಮಾನಗಳು

ಮಂಗಳೂರು: ದ.ಕ. ಜಿಲ್ಲೆಯ ವಿವಿಧೆಡೆ, ನಿನ್ನೆ ಶನಿವಾರ ರಾತ್ರಿ ಭಾರೀ ಪ್ರಮಾಣದ ಸಿಡಿಲು ಮಳೆ ಸುರಿದಿದೆ. ಮಂಗಳೂರಿನಲ್ಲಿ ಸಿಡಿಲಿನ ಅಬ್ಬರ ಜೋರಾಗಿದ್ದು ಮಂಗಳೂರು ನಗರ ಬೆಚ್ಚಿ ಬಿದ್ದಿತ್ತು. ರಾತ್ರಿ ಸುಮಾರು ಹೊತ್ತಿನ ತನಕ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಅಲ್ಲದೆ…

News

Karnataka Gvt : ಮಹಿಳೆಯರಿಗೆ ಮುಟ್ಟಿನ ರಜೆ ಮಂಜೂರು ಮಾಡಿ ಸರ್ಕಾರ ಆದೇಶ – ಷರತ್ತುಗಳು ಅನ್ವಯ!!

Karnataka Gvt : ಉದ್ಯೋಗಸ್ಥ ಮಹಿಳೆಯರಿಗೆ ರಾಜ್ಯ ಸರ್ಕಾರವು ಪ್ರತಿಚಕ್ರದ ರಜೆಯನ್ನು ಮಂಜೂರು ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಹೌದು, ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ…

News

Shiradi Ghat: ಶಿರಾಡಿ ಘಾಟ್‌ನಲ್ಲಿ ರೈಲು-ರೋಡ್‌ ಸುರಂಗ ಮಾರ್ಗದ ಸಮೀಕ್ಷೆಗೆ ಕೇಂದ್ರ ಹೆದ್ದಾರಿ ಸಚಿವಾಲಯದಿಂದ ಸಮಿತಿ ರಚನೆ

Shiradi Ghat: ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಕಾರಿಡಾರ್‌ಗೆ ಸಂಬಂಧಪಟ್ಟಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ಮಾಡಲಾಗುವುದು. ಕೇಂದ್ರ ಸರಕಾರ ತಜ್ಞರ…

div class="ere-sticky">