ಶನಿವಾರ, 24 ಅಕ್ಟೋಬರ್ 2026

Karnataka politics crime news

Crime

ಬಿಕ್ಲು ಶಿವ ಕೊಲೆ ಕೇಸ್‌: ಭೈರತಿಗೆ ಜಾಮೀನು ಮಂಜೂರು

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದ ನಂತರ, ರೌಡಿ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್‌.ಪುರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ತಮ್ಮ ವಿರುದ್ಧದ ಆರೋಪಗಳು…