News
ಪಿಯು ಉಪನ್ಯಾಸಕರಿಗೆ ಶಾಕಿಂಗ್ ನ್ಯೂಸ್ ನೀಡಿದ ಸರಕಾರ
ರಾಜ್ಯದ ಸರಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ರಾಜ್ಯ ಸರಕಾರ ಶಾಕಿಂಗ್ ನ್ಯೂಸ್‌ವೊಂದನ್ನು ನೀಡಿದೆ. ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ಪಿಯು ಉಪನ್ಯಾಸಕರು ಇನ್ಮುಂದೆ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧನೆ ಮಾಡಬೇಕೆನ್ನುವ ಮಹತ್ವದ ನಿಯಮವನ್ನು…

