latest
Ration card: ಈ ತಪ್ಪು ಮಾಡಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದು
Ration card: ಪಡಿತರ ಚೀಟಿ ಎಂದರೆ ಸರ್ಕಾರವು ಬಡ ಕುಟುಂಬಗಳಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ನೀಡುವ ಅಧಿಕೃತ ದಾಖಲೆಯಾಗಿದೆ.ಆದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆದ ಅನ್ನಭಾಗ್ಯದ ಅಕ್ಕಿ ಮಾರಿದರೆ 6 ತಿಂಗಳು…
