News
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್‌ಎ-1 ಪರೀಕ್ಷೆ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯಮಟ್ಟದ 1ನೇ ಸಂಕಲನಾತ್ಮಕ ಮೌಲ್ಯಮಾಪನವನ್ನು (ಎಸ್‌ಎ-1) ಸೆ.23 ರಿಂದ 30ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ ಮಾಡಿದೆ. ಪೂರ್ವ ಸಿದ್ಧತಾ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎ1 ನಡೆಸಲು ಸೂಚನೆ ನೀಡಿದ್ದು ಏಕರೂಪವಾದ…

