ಶನಿವಾರ, 24 ಅಕ್ಟೋಬರ್ 2026

Karnataka state financial corporation jobs

Jobs

KSFC Recruitment 2023: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗವಕಾಶ ; 97 ಸಾವಿರ ಸಂಬಳ ! ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ !

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (Karnataka State Financial Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ (KSFC Recruitment 2023).