News
Madikeri: ಈ ಕಂಪನಿಗಳ ಬಾಟಲ್ ವಾಟರ್ ಹಾನಿಕಾರಕ: ಕರ್ನಾಟಕ ರಾಜ್ಯ ಆಹಾರ ಇಲಾಖೆ
Madikeri: ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಕರ್ನಾಟಕ ರಾಜ್ಯ ಆಹಾರ ಇಲಾಖೆ ಕಾರ್ಯಾಚರಣೆ ನಡೆಸಿ ಒಳಪಡಿಸಿದ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ.

