Karnataka Rain: ಕರ್ನಾಟಕದಾದ್ಯಂತ ಮತ್ತೆ ಮಳೆ ಅಬ್ಬರ: ಇಂದು, ನಾಳೆ ಭಾರೀ ಮಳೆ ಸಂಭವ, ಹವಾಮಾನ ಇಲಾಖೆ ಮುನ್ಸೂಚನೆ
Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.



