Karnataka State Politics Updates
Gruha Jyoti Scheme: ಗೃಹಜ್ಯೋತಿ ಅರ್ಜಿ ಹಾಕಿದವರಿಗೆ ಮತ್ತೆ ಶಾಕ್ !! ಹಾಕಿದ ಅರ್ಜಿಯಲ್ಲಿ ತಾಂತ್ರಿಕ ದೋಷ – ಹಲವರ ಅರ್ಜಿ ಕ್ಯಾನ್ಸಲ್
ಗೃಹಜ್ಯೋತಿ ಯೋಜನೆಗೆ(Gruha Jyoti Scheme) ಮೊದಲ ಎರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು( Application) ತಿರಸ್ಕೃತವಾಗಿದೆ ಎಂದು ತಿಳಿದುಬಂದಿದೆ.


