ಶನಿವಾರ, 24 ಅಕ್ಟೋಬರ್ 2026

karnatana news

News

School Holiday: ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?

School Holiday: ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆ ದಿನ ಆಗಿದ್ದು, ಆದರೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್‌ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ ಈ ಕುರಿತು ನಿರ್ಧಾರ ಮಾಡಲಾಗಿದೆ.