ಭಾನುವಾರ, 25 ಅಕ್ಟೋಬರ್ 2026

Karni Sena Lawrence Bishnoi encounter

News

Bishnoi: ಲಾರೆನ್ಸ್‌ ಬಿಷ್ಣೋಯ್‌ನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ- ಕರ್ಣಿ ಸೇನಾ ಮಹತ್ವದ ಘೋಷಣೆ

Karni Sena: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಮತ್ತೊಮ್ಮೆ ಸುದ್ದಿಯಲ್ಲಿದೆ. ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಅವರ ಹೆಸರೂ ಇದೆ. ಈ ನಡುವೆ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜ್ ಶೇಖಾವತ್ ಮಹತ್ವದ ಘೋಷಣೆ ಮಾಡಿದ್ದಾರೆ.