ಶನಿವಾರ, 24 ಅಕ್ಟೋಬರ್ 2026

Karthik Merla

ದಕ್ಷಿಣ ಕನ್ನಡ

ಪುತ್ತೂರು ಚರಣ್ ರಾಜ್ ರೈ ಕೊಲೆ ಪ್ರಕರಣ : ಬಂಧಿತ ಮೂರು ಮಂದಿಯ ತೀವ್ರ ವಿಚಾರಣೆ,ಕೆಯ್ಯೂರಿನ ಗೇರು ತೋಟದಲ್ಲಿ ಅಡಗಿದ್ದ ಆರೋಪಿಗಳು

ಪುತ್ತೂರಿನ ಹಿಂದೂ ಸಂಘಟನೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿ ಚರಣ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಕಿಶೋರ್ ಪೂಜಾರಿ ತಂಡದ ನರ್ಮೇಶ್ ರೈ,ನಿತಿಲ್ ಶೆಟ್ಟಿ,ವಿಜೇಶ್ ಪೊಲೀಸರು ತೀವ್ರ ವಿಚಾರಣೆ…

ದಕ್ಷಿಣ ಕನ್ನಡ

ಪುತ್ತೂರು : ಚರಣ್ ರಾಜ್ ಕೊಲೆ ಪ್ರಕರಣ : ಕಿಶೋರ್ ಕಲ್ಲಡ್ಕ ತಂಡದ ಕೃತ್ಯ?

ಪುತ್ತೂರಿನ ಹಿಂದೂ ಸಂಘಟನೆ ಕಾರ್ತಿಕ್ ಮೇರ್ಲ ಎಂಬವರ ಹತ್ಯೆ ಆರೋಪಿಯ ಚರಣ್ ರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಕಿಶೋರ್ ಪೂಜಾರಿ ಕಲ್ಲಡ್ಕ ಹಾಗೂ ತಂಡದ ಕೃತ್ಯ ಎಂದು ತಿಳಿದು ಬಂದಿದೆ. ಚರಣ್ ರಾಜ್ ತಮ್ಮ ಮಾವ ಕಿಟ್ಟಣ್ಣ…