ಭಾನುವಾರ, 25 ಅಕ್ಟೋಬರ್ 2026
Trending

Karthik Prakash Bakale

News

Gadag: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣ; ಹಿರಿಮಗನಿಂದಲೇ ಕೊಲೆಗೆ ಸುಪಾರಿ

Gadag: ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ರೋಚಕ ತಿರುವು ದೊರಕಿದೆ. ಸ್ವಂತ ಮಗನೇ ಸುಪಾರಿ ನೀಡಿರುವ ಭಯಾನಕ ಸುದ್ದಿ ಇದೀಗ ಹೊರ ಬಿದ್ದಿದೆ.