News
KAS Exam Time Table: ಅಭ್ಯರ್ಥಿಗಳೇ ಗಮನಿಸಿ – 384 ಕೆಎಎಸ್ ಹುದ್ದೆಗಳ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ
KAS Exam Time Table: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೆಪಿಎಸ್‌ಸಿ ಕೆಎಎಸ್(KAS Exam Time Table) ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು…

