ಕಾಸರಗೋಡಿನ ಇನ್‌ಫ್ಲುಯೆನ್ಸರ್ ಚಿನ್ನು ಪಾಪು ಆತ್ಮಹತ್ಯೆಯ ನಂತರ ಆಕೆಯ ಸ್ನೇಹಿತ ಕೂಡಾ ಸಾವಿಗೆ ಶರಣು
ಕಾಸರಗೋಡು: ಕರ್ನಾಟಕ ಕೇರಳ ಗಡಿಭಾಗವಾದ ಕಾಸರಗೋಡಿನ ಆದೂರು ಮೂಲದ ನಿವಾಸಿ ಇನ್‌ಫ್ಲುಯೆನ್ಸರ್ ಚಿನ್ನು ಪಾಪು ಅಲಿಯಾಸ್ ರೇಷ್ಮಾ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ನಂತರ ಆಕೆಯ ಸ್ನೇಹಿತ ಕೂಡಾ ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಸಂದೇಶ್ ಕೆ (29)…






