ಶನಿವಾರ, 24 ಅಕ್ಟೋಬರ್ 2026

Kasaragodu stampede

News

Kasaragodu: ಕಾಸರಗೋಡು: ಬೇಕಲ್ ಬೀಚ್ ಉತ್ಸವದಲ್ಲಿ ಕಾಲ್ತುಳಿತ: ಓರ್ವ ಸಾವು, ಹಲವರಿಗೆ ಗಾಯ

Kasaragodu: ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ್ ಬೀಚ್ ಉತ್ಸವದಲ್ಲಿ ಮಲಯಾಳಂ ರ‍್ಯಾಪರ್ ವೇದನ್ ಅವರ ಸಂಗೀತ ಕಚೇರಿಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಮಕ್ಕಳು ಸೇರಿದಂತೆ ಹಲವು ಗಾಯಗೊಂಡಿದ್ದಾರೆ. ಇದೇ ವೇಳೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ…