ಭಾನುವಾರ, 25 ಅಕ್ಟೋಬರ್ 2026
Trending

Kasaragodu

News

ಹಿಂದೂ ಸಂಪ್ರದಾಯದಂತೆ RSS ಕಾರ್ಯಕರ್ತನ ಅಂತ್ಯಸಂಸ್ಕಾರ ಮಾಡಿದ ಮುಸ್ಲಿಂ ಮಹಿಳೆ

ಕ್ಯಾನ್ಸರ್‌ನಿಂದ ಮೃತಪಟ್ಟ ಮಾಜಿ ಆರ್‌ಎಸ್‌ಎಸ್(RSS) ಕಾರ್ಯಕರ್ತ ನಾರಾಯಣ ತೊಟ್ಟತ್ತೋಡಿ (64) ಅವರ ಅಂತ್ಯಸಂಸ್ಕಾರವನ್ನು ಮುಸ್ಲಿಂ ಮಹಿಳೆ ಇರ್ಫಾನಾ ಇಕ್ಬಾಲ್ ನೆರವೇರಿಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಮಂಜೇಶ್ವರ ತಾಲ್ಲೂಕಿನ ಮೀಂಜ…

News

Kasaragodu: ಕಾಸರಗೋಡು: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ: ಖ್ಯಾತ ಯೂಟ್ಯೂಬ‌ರ್ ಬಂಧನ!

    Kasaragodu: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಕಾಸರಗೋಡಿನ ಯೂಟ್ಯೂಬರ್ ನೋರ್ವನನ್ನು ಕೋಝಿಕ್ಕೋಡ್ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಕೊಡಿಯಮ್ಮೆ ಚೆಪ್ಪಿನಡ್ಕದ ಕಿಂಗ್ ಅಲಿಯಾಸ್ ಸಾಲು ಮೊಹಮ್ಮದ್…

News

Kasaragodu: ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು; ಎರಡು ವರ್ಷದ ಮಗು ಮೃತ್ಯು!

Kasaragodu: ಕಾರೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ಆದೂರು ಸಮೀಪದ ಮುಳ್ಳೇರಿಯ ಕಾರ್ಲೇ ಎಂಬಲ್ಲಿ ನಡೆದಿದೆ.

News

Kasaragodu: ಅಡೂರಿನ ಪ್ರಮಿತಾ ಅವರಿಗೆ ಪಿಎಚ್ ಡಿ ಪದವಿ

Kasaragodu: ಅಡೂರಿನ ಪ್ರಮಿತಾ ಎ ಅವರು ಭೌತ ಶಾಸ್ತ್ರ ವಿಭಾಗದಲ್ಲಿ ಮಂಡಿಸಿದ, “ಇನ್ವೆಸ್ಟಿಗೇಷನ್ ಆನ್ ಸ್ಪ್ರೇ ಪೈರೋಲೈಸ್ಡ್ MN3O4 ಬೇಸ್ಡ್ ಥಿನ್ ಪಿಲ್ಮ್ಸ್ ಫಾರ್ ಸುಪರ್ ಕೆಪಾಸಿಟರ್ ಅಪ್ಲಿಕೇಶನ್’ ಮಹಾ ಪ್ರಬಂಧಕ್ಕೆ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಪಿಎಚ್ ಡಿ ಪದವಿ ನೀಡಿದೆ.

ದಕ್ಷಿಣ ಕನ್ನಡ

Eid-ul-Fitr: ಕರಾವಳಿಯಲ್ಲಿ ನಾಳೆಯೇ(ಮಾ. 31) ಈದ್-ಉಲ್‌-ಫಿತರ್‌ ಆಚರಣೆ !!

Eid-ul-Fitr: ಮುಸ್ಲಿಂ ಬಾಂಧವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಈದ್-ಉಲ್‌-ಫಿತರ್‌ (Eid-ul-Fitr) ಹಬ್ಬ ಪ್ರಮುಖವಾದದ್ದು. ಒಂದು ತಿಂಗಳ ಪವಿತ್ರ ರಂಜಾನ್‌ ಉಪವಾಸದ ಬಳಿಕ ಬರುವ ಹಬ್ಬವೇ  ಇದು. ಇದೀಗ ಕರಾವಳಿಯಲ್ಲಿ ಮಾರ್ಚ್ 31ರಂದು ಅಂದರೆ ನಾಳೆ ಈದ್ ಉಲ್ ಫಿತರ್…

Crime

Kasaragodu : ಕುಡಿದು ಮಲಗಿದ್ದ ವ್ಯಕ್ತಿಯ ಮರ್ಮಾಂಗಕ್ಕೆ ನಟ್ ಸಿಕ್ಕಿಸಿದ ಕಿಡಿಗೇಡಿಗಳು – ಎರಡು ದಿನ ನರಳಾಟ, ತೆಗೆದಿದ್ದು ಹೇಗೆ?

Kasaragodu : ಕಂಠಪೂರ್ತಿ ಕುಡಿದು ಮಲಗಿದ್ದ ವ್ಯಕ್ತಿಯ ಮರ್ಮಾಂಗಕ್ಕೆ ಕೆಲ ಕಿಡಿಗೇಡಿಗಳು ನಟ್ ಸಿಕಿಸಿದ್ದು, ಆತ ಎರಡು ದಿನ ನರಳಾಡಿದ ಬಳಿಕ ಅದನ್ನು ಹೊರತೆಗೆದ ವಿಚಿತ್ರ ವಿದ್ಯಮಾನ ಒಂದು ಕೇರಳದ ಕಾಸರಗೋಡಿನಲ್ಲಿ ನಡೆದಿದೆ.

News

Kasaragodu: ಕಾಸರಗೋಡು: ಕಾಸರಗೋಡು ಜಿಲ್ಲೆಯ 7ನೇ ಚುಟುಕು ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ ಸಮಾರಂಭ

Kasaragodu: ಕಾಸರಗೋಡು (Kasaragodu) ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್,ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಕನ್ನಡ ಗ್ರಾಮ ,ಕಾಸರಗೋಡು ಇದರ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ಮಾರ್ಚ್ 27 ಗುರುವಾರ ದಂದು ನಡೆಯುವ ಒಂದು ದಿನದ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ ಮತ್ತು ವಿ ಕೆ ಎಂ ಕಲಾವಿದರು ( ರಿ.) ಬೆಂಗಳೂರು ಇವರ ನೇತೃತ್ವದಲ್ಲಿ ಕರ್ನಾಟಕ ಗಡಿನಾಡ ಉತ್ಸವ ,ವಿಶ್ವ ರಂಗಭೂಮಿ ದಿನಾಚರಣೆ,ಸುಗಮ ಸಂಗೀತ ಗಾಯನ ಮತ್ತು ಬೆಂಗಳೂರು ಕನ್ನಡ ನಾಟಕೋತ್ಸವ ಕಾರ್ಯಕ್ರಮ ನಡೆಯಲಿದೆ.

News

Kasaragodu : ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ, ಆಟೋ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ!!

Kasaragodu: ಕಾಸರಗೋಡಿನಲ್ಲಿ ಇತ್ತೀಚಿಗೆ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಇಬ್ಬರು ನಾಪತ್ತೆಯಾಗಿದ್ದರು. ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.

News

Kasaragodu: ಕಾಸರಗೋಡು: ಕಾರಿನಲ್ಲಿ ಮಾದಕ ವಸ್ತು ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್!

Kasaragodu: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಸಹಿತ ನಾಲ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿಯಿಂದ 21.5 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ.