ಕಾಸರಗೋಡು :RSS ಸಕ್ರಿಯ ಕಾರ್ಯಕರ್ತ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಕಾಸರಗೋಡು: RSS ಸಕ್ರಿಯ ಕಾರ್ಯಕರ್ತರೋರ್ವರುಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ. ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35)ಎಂಬುವವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಂಜಾನೆ 5 ಗಂಟೆ ಸುಮಾರಿಗೆ ಜ್ಯೋತಿಶ್ ರವರ ತಂದೆ…




