ಶನಿವಾರ, 24 ಅಕ್ಟೋಬರ್ 2026

Kateel

News

Kateel: Kateel-ಹುಟ್ಟು-ಸಾವಿನ ಸೂತಕ ನಿಯಮವನ್ನು 3 ದಿನಕ್ಕೆ ಸೀಮಿತಗೊಳಿಸಲು ನಿರ್ಧಾರ, ಅಶೌಚ ನಿರ್ಣಯಗೋಷ್ಠಿಯಲ್ಲಿ ನಿರ್ಧಾರ

Kateel: ಹುಟ್ಟು ಮತ್ತು ಸಾವಿನ ಸಂದರ್ಭದಲ್ಲಿ ಅನುಸರಿಸುತ್ತಿದ್ದ 10 ದಿನಗಳ ಸೂತಕದ ಸಮಯವನ್ನು ಮೂರು ದಿನಗಳಿಗೆ ಮಿತಿಗೊಳಿಸಲು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಭ್ರಾಮರೀವನದಲ್ಲಿ ರವಿವಾರ ನಡೆದ ಅಶೌಚ ನಿರ್ಣಯ ಗೋಷ್ಠಿಯಲ್ಲಿ ನಿರ್ಣಯ ಮಾಡಲಾಗಿದೆ ಎಂದು ವರದಿಯಾಗಿದೆ.

News

Kateel: ಕಟೀಲು ದೇಗುಲ: ಸೇವಾದರದಲ್ಲಿ ಸ್ವಲ್ಪ ಇಳಿಕೆ

Kateel: ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಅಕ್ಟೋಬರ್‌ ಒಂದರಿಂದ ಹೊಸ ಸೇವಾದರ ಜಾರಿಗೆ ಬಂದಿದೆ. ಸೇವಾದರ ಏರಿಕೆ ಕುರಿತು ಪ್ರಕಟಣೆ ನೀಡಿದ ನಂತರ ಕೆಲವರು ದರ ಇಳಿಸುವಂತೆ ಜನಪ್ರತಿನಿಧಿಗಳು, ದೇಗುಲದ ಆಡಳಿತ ಮಂಡಳಿಗೆ ಮನವಿ ನೀಡಿದ್ದರು.

News

Mangaluru: KSRTC ದಸರಾ ವಿಶೇಷ ಪ್ಯಾಕೇಜ್‌ ಅ.7 ರವರೆಗೆ ವಿಸ್ತರಣೆ

Mangaluru: ಕೆಎಸ್‌ಆರ್‌ಟಿಸಿಯ ಮಂಗಳೂರು ವಿಭಾಗದ ವತಿಯಿಂದ ಸೆ.22 ರಂದು ಆರಂಭಗೊಂಡಿರುವ ದಸರಾ ವಿಶೇಷ ಪ್ಯಾಕೇಜ್‌ ಪ್ರವಾಸಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಅ.2 ರವರೆಗೆ ಕಾರ್ಯಾಚರಿಸಲು

News

Kateel: ಕಟೀಲು ಯಕ್ಷಗಾನದ 7ನೇ ಮೇಳಕ್ಕೆ ತಯಾರಿ-ಹರಿನಾರಾಯಣದಾಸ ಆಸ್ರಣ್ಣ

Kateel: ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಬಯಲಾಟ ಮೇಳದ ಮುಂದಿನ ವರ್ಷದ ತಿರುಗಾಟದಲ್ಲಿ 7ನೇ ಮೇಳವನ್ನು ಆರಂಭಿಸಲಾಗುವುದು ಎಂದು ಕಟೀಲು ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣದಾಸ ಅಸ್ರಣ್ಣ ತಿಳಿಸಿದ್ದಾರೆ.

News

Mangaluru: ಕಟೀಲು: ವನಿತಾ ಶೆಟ್ಟಿ ಅವರಿಗೆ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ

Mangaluru: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದ ಶ್ರೀಮತಿ ವನಿತಾ ಶೆಟ್ಟಿ ಇವರು ಫೀಲ್ಡ್ ಮಾರ್ಷಲ್ ಕೆ . ಎಂ ಕಾರ್ಯಪ್ಪ ಕಾಲೇಜು ಮಡಿಕೇರಿ ಇದರ ನಿವೃತ್ತ ಪ್ರಾಂಶುಪಾಲರಾದ ಡಾl ಪಾರ್ವತಿ ಅಪ್ಪಯ್ಯ ಇವರ ಮಾರ್ಗದರ್ಶನದಲ್ಲಿ ” Right To Education Act 2009-An Analysis In The Background Of Dakshina Kannada District Of Karnataka ” ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿರುತ್ತದೆ.

News

Kateel: ಮಾರ್ಚ್ 16 ರಂದು ತುಳುವರ್ಲ್ಡ್ ಸಂಸ್ಥೆಯಿಂದ ತುಳು ರಾಷ್ಟ್ರೀಯ ಸಮ್ಮೇಳನ

Kateel: ತುಳುವರ್ಲ್ಡ್ ಫೌಂಡೆಶನ್ ಶ್ರೀ ಕ್ಷೇತ್ರ ಕಟೀಲಿನಲ್ಲಿ (Kateel) ಜನವರಿ 29 ರಂದು ಶ್ರೀಹರಿ ನಾರಾಯಣ ಆಸ್ರಣ್ಣ ರ ಅಧ್ಯಕ್ಷತೆಯಲ್ಲಿ ನಡೆದ ವಿಚಾರ ಸಂಕಿರಣದ ಪೂರ್ವಭಾವಿ ಸಭೆಯಲ್ಲಿ ತುಳುರಾಷ್ಟ್ರಿಯ ವಿಚಾರ ಸಂಕಿರಣ ಮಾರ್ಚ್ 16 , ಭಾನುವಾರದಂದು ಕಟೀಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಮತ್ತು ತುಳುನಾಡ ಆದಿಮೂಲ ದೈವಲಾಯಿನ ಬೆರ್ಮೆರ್ ಬೊಕ್ಕ ಲೆಕ್ಕೇಸಿರಿಯ : ಪಾಡ್ದನ, ಆಲಡೆಲು ಬೊಕ್ಕ ಪ್ರಾದೇಶಿಕತೆದ ಮಿತ್ತ್ ಅಧ್ಯಯನ ‘ ಎಂಬ ವಿಷಯದ ಮೇಲೆ ಸಂಕಿರಣ ನಡೆಸುವ ನಿರ್ಧಾರ ಮಾಡಲಾಗಿದೆ.

ದಕ್ಷಿಣ ಕನ್ನಡ

Kateelu : ಕಟೀಲಿನ ನೀರಿನ ಟ್ಯಾಂಕ್ ಬಳಿ ಸ್ಥಳೀಯ ವ್ಯಕ್ತಿಯ ಶವ ಪತ್ತೆ – ಕೊಲೆ ನಡೆದ ಶಂಕೆ !!

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲೀನ(Kateelu) ಕೊಂಡೆ ಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್‌ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

latest

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ

ಮಂಗಳೂರು : ಕಾಂತಾರ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಕಟೀಲಿಗೆ ಭೇಟಿ ನೀಡಿ ತಾಯಿ ದುರ್ಗಾಪರಮೇಶ್ವರಿಯ ದರುಶನ ಪಡೆದಿದ್ದಾರೆ. ಕಾಂತಾರ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಒಟಿಟಿಯಲ್ಲಿಯೂ ಸದ್ದು ಮಾಡುತ್ತಿದೆ. ರಿಷಬ್ ಹಾಗೂ ಪ್ರಗತಿ…

ದಕ್ಷಿಣ ಕನ್ನಡ

ಕಟೀಲು‌ ಯಕ್ಷಗಾನ ಸೇವೆ ಕಾಲಮಿತಿ ರದ್ದುಗೊಳಿಸಲು ಭಕ್ತಾಧಿಗಳ‌ ಆಗ್ರಹ : ದೇವಳಕ್ಕೆ ಪಾದಯಾತ್ರೆ ನಡೆಸಲು ನಿರ್ಧಾರ

ಮಂಗಳೂರು : ಯಕ್ಷಗಾನದ ಪಾರಂಪರಿಕ ಮೇಳವೆಂದೇ ಖ್ಯಾತವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಿರುವ ಆಡಳಿತ ಮಂಡಳಿಯ ನಿರ್ಧಾರಕ್ಕೆ ಭಕ್ತಾದಿಗಳ ವಲಯದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಕ್ಷಗಾನ ಪರಂಪರೆಯಂತೆ ಬೆಳಗ್ಗಿನವರೆಗೆ ನಡೆಯಬೇಕೆಂದು ಆಗ್ರಹಿಸಿ…

ದಕ್ಷಿಣ ಕನ್ನಡ

Dakshina kannada : ಗಮನಿಸಿ ಭಕ್ತರೇ| ಈ ದೇವಸ್ಥಾನಗಳ ದರ್ಶನ ಸಮಯ, ಪೂಜೆ, ಅನ್ನಪ್ರಸಾದದ ಸಮಯ ಬದಲಾವಣೆ!!!

ಮಂಗಳೂರು: ಎರಡನೇ ಸೂರ್ಯಗ್ರಹಣವು ಈ ವರ್ಷದ ಇದೇ ಅಕ್ಟೋಬರ್ 25 ರ ಮಂಗಳವಾರದಂದು (Solar Eclipse) ಆಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯಗ್ರಹಣ ಕಾಣಲಿದೆ. ಹಿಂದೂ ಧಾರ್ಮಿಕ ಆಚರಣೆ ಮೇಲೂ ಈ ಸೂರ್ಯಗ್ರಹಣವು ಪ್ರಭಾವ ಬೀರುವ ದಕ್ಷಿಣ ಕನ್ನಡ…