ಶನಿವಾರ, 24 ಅಕ್ಟೋಬರ್ 2026

kaveri kannada medium

Entertainment

D.K.: ಧಾರಾವಾಹಿಯಲ್ಲಿ ದೈವಾರಾಧನೆಗೆ ಅವಹೇಳನ ಪ್ರಕರಣ; ನಿರ್ದೇಶಕ ಪ್ರೀತಂ ಶೆಟ್ಟಿ ಹೇಳಿದ್ದೇನು?

Mangaluru: ಸ್ಟಾರ್‌ ಸುವರ್ಣ ವಾಹಿನಿಯ ಕಾವೇರಿ ಕನ್ನಡ ಮೀಡಿಯಂ ಧಾರಾವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆಯನ್ನು ಬಳಸಿಕೊಂಡಿದ್ದು, ಇದಕ್ಕೆ ಕರಾವಳಿಯ (Mangaluru )ದೈವಾರಾಧಕರು ಹಾಗೂ ತುಳುನಾಡ ಮಂದಿ ಆಕ್ರೋಶಗೊಂಡು ನಂತರ ಪೊಲೀಸ್‌ ಠಾಣೆ ಮೆಟ್ಟಿಲು ಹತ್ತಿದ್ದರು. ಇದರ ಬೆನ್ನಲ್ಲೇ ಧಾರಾವಾಹಿ…