ಸೋಮವಾರ, 26 ಅಕ್ಟೋಬರ್ 2026
Trending

Kayalvizhi assaults SBI manager

Crime

ಎಸ್‌ಬಿಐ ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಬಾರಿಸಿದ ಎಂ.ಕೆ.ಸ್ಟಾಲಿನ್‌ ಸಹೋದರ ಪುತ್ರಿ! ವಿಡಿಯೋ ವೈರಲ್

ಚೆನ್ನೈ: ಮಾಜಿ ಕೇಂದ್ರ ಸಚಿವ ಎಂ.ಕೆ.ಅಳಗಿರಿ ಪುತ್ರಿ ಕಯಲ್ವಿಜಿ ಬ್ಯಾಂಕ್‌ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ಆರೋಪದಲ್ಲಿ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಚೆನ್ನೈನ ಅಡ್ಯಾರ್‌ನಲ್ಲಿರುವ ಸ್ಟೇಟ್‌ ಬ್ಯಾಂಕ್‌…