ಶನಿವಾರ, 24 ಅಕ್ಟೋಬರ್ 2026

KEA Karnataka

News

ಕೆಪಿಸಿಎಲ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗೆ ಡಿ.27,28 ರಂದು ಮರುಪರೀಕ್ಷೆ

ಕರ್ನಾಟಕ ವಿದ್ಯುತ್‌ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಸೇರಿ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂಕೋರ್ಟ್‌ ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಹೊಸದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಿ (ಕೆಇಎ) ಪ್ರಕಟ ಮಾಡಿದೆ. ಡಿ.27…