Karnataka GFGC Principal Recruitment 2022 Notification : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗೆ ಅಧಿಸೂಚನೆ ಬಿಡುಗಡೆ | ಒಟ್ಟು 310 ಹುದ್ದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು…


