ಶನಿವಾರ, 24 ಅಕ್ಟೋಬರ್ 2026

KEA

ಬೆಂಗಳೂರು

G. Parameshwara: ನಿರುದ್ಯೋಗಿ ಯುವಕರಿಗೆ ಇನ್ನೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ!!!

G Parameshwara: ಗೃಹ ಸಚಿವ ಜಿ ಪರಮೇಶ್ವರ್‌ (G Parameshwara) ಅವರು ಇಂದು ನಿರುದ್ಯೋಗಿ ಯುವಕರಿಗೆ (unemployed youth) ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. 545 ಪಿಎಸ್‌ಐ ನೇಮಕಾರಿ (PSI Recruitment) ಮರುಪರೀಕ್ಷೆ ಯಾವುದೇ ಅಕ್ರಮವಿಲ್ಲದೇ ಸುಗಮವಾಗಿ ನಡೆದಿದೆ, 54,000…

Jobs

KPSC, KEA Job Notifications: 2024ರಲ್ಲಿ ಸರ್ಕಾರದ ಈ ಇಲಾಖೆ, ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ- ಈಗಿಂದಲೇ ನಡೆಸಿ ತಯಾರಿ!!

KPSC, KEA Job Notifications in 2024: ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ, ಕರ್ನಾಟಕ ಸರ್ಕಾರ (Karnataka Govt)ಮುಂದಿನ ವರ್ಷದಲ್ಲಿ ಹಲವು ಇಲಾಖೆಗಳ ಹುದ್ದೆಗಳನ್ನು(KPSC, KEA Job Notifications in 2024) ಭರ್ತಿ ಮಾಡುವ ಕುರಿತಂತೆ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ…

Education

KSE Exam 2023: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಸ್ಥಳಾಂತರ – ಎಲ್ಲಿಂದ ಎಲ್ಲಿಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

KSE Exam 2023:ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಗೆ (KSE Exam 2023)ಸಂಬಂಧಿಸಿದ ಸರಣಿ ಅಕ್ರಮಗಳು ವರದಿಯಾದ ಬೆನ್ನಲ್ಲೇ ಕಲಬುರಗಿಯಲ್ಲಿ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬ ನಿರ್ಣಯಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಂದಿದೆ ಎನ್ನಲಾಗಿದೆ. ಸಹಾಯಕ ಪ್ರಾಧ್ಯಾಪಕ ಅರ್ಹತಾ…

Jobs

PSI Recruitment: PSI ಮರು ಪರೀಕ್ಷೆ ದಿನಾಂಕ ಫಿಕ್ಸ್- KEA ಯಿಂದ ಘೋಷಣೆ !!

PSI Recruitment: ಬಹುನಿರೀಕ್ಷಿತ 545 ಪಿಎಸ್‌ಐ ನೇಮಕಾತಿ (PSI Recruitment)ಕುರಿತ ಮಹತ್ವದ ಮಾಹಿತಿ ಇಲ್ಲಿದೆ ನೋಡಿ!!545 ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಡಿಸೆಂಬರ್ 23 ರಂದು ಮರು ಪರೀಕ್ಷೆ ನಡೆಸಲಾಗುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…

Education

Hijab Ban in KEA Exam: KEA ಪರೀಕ್ಷೆಗಳಲ್ಲಿ ಹಿಜಾಬ್ ನಿಷೇಧ – ಸರ್ಕಾರದಿಂದ ಖಡಕ್ ಆದೇಶ

Hijab Ban in KEA Exam : ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examination Authority-KEA) ನಡೆಸುವ ಪರೀಕ್ಷೆ ನವೆಂಬರ್ 18 ಮತ್ತು 19 ರಂದು ನಡೆಯಲಿದ್ದು, ಈ ನಿಟ್ಟಿನಲ್ಲಿ ಬಿಗಿ ನಿಯಮ ಜಾರಿಗೆ ತರಲಾಗಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು…

Education

KEA: K-SET ಪರೀಕ್ಷೆ ಮುಂದೂಡಿಕೆ – ಇಲ್ಲಿದೆ ಮುಂದಿನ ದಿನಾಂಕ !!

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ನಡೆಸಲ್ಪಡುವ, 26ರಂದು ನಿಗದಿಯಾಗಿದ್ದ ಕರ್ನಾಟಕ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೌದು, ಈ ತಿಂಗಳಾಂತ್ಯ ಅಂದರೆ ನವೆಂಬರ್ 26 ರಂದು ನಿಗದಿಯಾಗಿದ್ದ ಕರ್ನಾಟಕ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯನ್ನು ಮುಂದೂಡಲಾಗಿದ್ದು…

News

KEA: CET ಆನ್‌ಲೈನ್ ದಾಖಲೆಗಳ ಪರಿಶೀಲನೆಗೆ ವೇಳಾಪಟ್ಟಿ ಪ್ರಕಟ

ಯುಜಿ ಸಿಇಟಿ-2023ರ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ರ್ಯಾಂಕ್ ಪಡೆದಿರುವ ಅಭ್ಯರ್ಥಿಗಳಿಗೆ, ಆನೈನ್ ಮೂಲಕ ದಾಖಲಾತಿ ಪರಿಶೀಲನೆಗೆ ದಿನಾಂಕವನ್ನು ಪ್ರಕಟಿಸಿದೆ.

Jobs

KEA Recruitment 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ ; ಕೆಲವೇ ದಿನಗಳು ಬಾಕಿ ಇದೆ, ಕೂಡಲೇ ಅರ್ಜಿ ಸಲ್ಲಿಸಿ!!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (KEA Recruitment 2023)

Jobs

KEA: KEA ಇಂದ ಐದು ಇಲಾಖೆ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ!

ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಐದು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆ (job notification) ಬಿಡುಗಡೆ ಮಾಡಲಿದೆ.

Jobs

KEA ನಿಂದ ಮಹತ್ವದ ಮಾಹಿತಿ ಪ್ರಕಟ : ವಿವಿಧ ಪರೀಕ್ಷೆಗಳ ಬೆಲ್ ಸಮಯ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಇಂಜಿನಿಯರ್ ಹಾಗೂ ಇತರೆ ಹುದ್ದೆಗಳು, ರಾಜ್ಯ ಬೀಜ ನಿಗಮ ನಿಯಮಿತದ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳು, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಹುದ್ದೆಗಳು, ಸೈನಿಕ ಕಲ್ಯಾಣ ಮತ್ತು…