ಶನಿವಾರ, 24 ಅಕ್ಟೋಬರ್ 2026

KEA

ಬೆಂಗಳೂರು

1242 ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಬರೆದವರಿಗೊಂದು ಮಹತ್ವದ ಮಾಹಿತಿ!

ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಭ್ಯರ್ಥಿಗಳು ಗಳಿಸಿದ ಸ್ಕೋರ್ ಲಿಸ್ಟ್ ಬಿಡುಗಡೆ ಮಾಡಲಾಗಿದೆ. ವಿಷಯವಾರು ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳ ಸ್ಕೋರ್ ಅನ್ನು ಚೆಕ್ ಮಾಡಬಹುದಾಗಿದೆ. ಅಭ್ಯರ್ಥಿಗಳು ತಮ್ಮ…

Education

ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ ಸೂಚನೆ!

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಮೆರಿಟ್ ಪಟ್ಟಿಯ…

Jobs

KPTCL : 1492 ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ (ಕೆಪಿಟಿಸಿಎಲ್) ವಿವಿಧ 1492 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ವೆಬ್‌ಸೈಟ್‌ನಲ್ಲಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಅಪ್‌ಲೋಡ್ ಮಾಡಿದ್ದು, ದಿನಾಂಕ 23-07-2022,24-07-2022 ಹಾಗೂ…

Education

ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ

ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ…

latest

KEA( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ | ರೂ.1,00,000 ಮಾಸಿಕ ವೇತನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇಲ್ಲಿ ಅಗತ್ಯ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ. ಸದರಿ ಹುದ್ದೆಗೆ ಬೇಕಾಗಿರುವ…

Education

KCET 2022 ರ ಪಠ್ಯಕ್ರಮ ಪ್ರಕಟ : ಡೌನ್‌ಲೋಡ್ ಮಾಡುವ ಮಾಹಿತಿ ಇಲ್ಲಿದೆ

2022ನೇ ಸಾಲಿನ KCET(ಕರ್ನಾಟಕ ಸಾಮನ್ಯ ಪ್ರವೇಶ ಪರೀಕ್ಷೆ) ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಉತ್ತಮ ತಯಾರಿಗಾಗಿ ಈ ಪಠ್ಯಕ್ರಮವನ್ನು ಚೆಕ್ ಮಾಡಿಕೊಂಡು ಸಿದ್ಧತೆ ಮಾಡಿಕೊಳ್ಳಬಹುದಾಗಿದೆ. ಇಂಜಿನಿಯರಿಂಗ್,…

Education

ಜೂನ್ ತಿಂಗಳಲ್ಲಿ ನಡೆಯಲಿರುವ ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ !! | ಪರೀಕ್ಷೆ ಕುರಿತಂತೆ ಇನ್ನೂ ಹಲವು ನಿಯಮಗಳನ್ನು ಜಾರಿಗೊಳಿಸಿದ ಕೆಇಎ

ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆ ಬಳಿಕ ಸಿಇಟಿ ಪರೀಕ್ಷೆ ನಡೆಯಲಿದೆ. ಇದೀಗ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್‌ ಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮತ್ತು…