ಬುಧವಾರ, 28 ಅಕ್ಟೋಬರ್ 2026
Trending

Kempegauda airport

News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘೋರ ದುರಂತ ; ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತಕ್ಕೆ ಬಲಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಕಾರು ಚಾಲಕ. ಮಧ್ಯ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ…