Crime
Murder : ಯುವತಿಯ ಕೊಂದು ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!!
Murder : ನೌಕಾಪಡೆಯ (Navy) ಉದ್ಯೋಗಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ನಲ್ಲಿ ಅಡಗಿಸಿಟ್ಟಿರುವ ಭಯಾನಕ ಘಟನೆ ಯೊಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಜಯನಗರಂ ಜಿಲ್ಲೆಯ ರಾಜಾಮ್ ಮೂಲದ…
